ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

07:53 AM Aug 07, 2024 IST | BC Suddi
Advertisement

ದಾವಣಗೆರೆ : ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಅಂಗನವಾಡಿ ಕಾರ್ಯಕರ್ತೆ ಮತ್ತು 15 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್   http://karnemakaone.kar.nic.in/abcd/     ಸಲ್ಲಿಸಬಹುದು ಎಂದು ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

   

Tags :
ಅಂಗನವಾಡಿ ಕಾರ್ಯಕರ್ತೆಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement
Next Article