ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

07:54 AM Aug 10, 2024 IST | BC Suddi
Advertisement

 

Advertisement

ದಾವಣಗೆರೆ : ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಮತ್ತು 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/     ಮತ್ತು http://dwcd.karnataka.gov.in     ಸಲ್ಲಿಸಬಹುದು ಎಂದು ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Tags :
ಅಂಗನವಾಡಿ ಕಾರ್ಯಕರ್ತೆಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement
Next Article