ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗಳು

11:48 AM Mar 23, 2024 IST | Bcsuddi
Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

Advertisement

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು 55೬0 ಅಥವಾ ದ್ವಿತೀಯ ಪಿಯುಸಿ ಹಾಗೂ ಜತೆಗೆ ಟೀಚಿಂಗ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು.

ನೇರ ನೇಮಕಾತಿ ಇರುತ್ತದೆ. ಏಪ್ರಿಲ್‌ 19 ಅರ್ಜಿ ಸಲ್ಲಿಸಲು ಕೊನೆ ದಿನ.
ಹೆಚ್ಚಿನ ಮಾಹಿತಿಗಾಗಿ: https://anganwadirecruit-karnic.in/ ಭೇಟಿ ನೀಡಿ.

Advertisement
Next Article