For the best experience, open
https://m.bcsuddi.com
on your mobile browser.
Advertisement

ಅಂಬಾನಿ ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್‌ ಅದಾನಿ

12:31 PM Jan 05, 2024 IST | Bcsuddi
ಅಂಬಾನಿ ಹಿಂದಿಕ್ಕಿ ಭಾರತದ ಶ್ರೀಮಂತ ವ್ಯಕ್ತಿಯಾದ ಗೌತಮ್‌ ಅದಾನಿ
Advertisement

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ ಅವರನ್ನು ಹಿಂದಿಕ್ಕಿ ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್‌ ಅದಾನಿ ಅವರು ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನವನ್ನು ಅದಾನಿ ಪಡೆದುಕೊಂಡದ್ದು, ಅವರು 97.6 ಬಿಲಿಯನ್‌ ಅಮೆರಿಕನ್‌ ಡಾಲರ್‌ ಸಂಪತ್ತಿನ ಒಡೆಯರಾಗಿರೆ. ಇತ್ತ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ.

ಇನ್ನು ಮುಕೇಶ್‌ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್‌ ಅಮೆರಿಕನ್‌ ಡಾಲರ್‌ ಆಗಿದೆ.

Advertisement

ಒಂದು ದಿನ ಹಿಂದ ಅದಾನಿ ಸಂಪತ್ತು ಮೌಲ್ಯ ರೂ. 8.98 ಲಕ್ಷ ಕೋಟಿ ಇದ್ದರೆ ಒಂದೇ ದಿನದಲ್ಲಿ ಅದು ರೂ. 9.37 ಲಕ್ಷ ಕೋಟಿಗೆ ಏರಿಕೆಯಾಗಿದೆ.

Author Image

Advertisement