ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಕ್ಟೋಬರ್‌ 11 ಕ್ಕೆ ‘ಮಾರ್ಟಿನ್’‌ ಸಿನಿಮಾ ರಿಲೀಸ್‌

02:55 PM May 25, 2024 IST | Bcsuddi
Advertisement

ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‌’ ಚಿತ್ರ ಇದೇ ಅಕ್ಟೋಬರ್‌ 11 ಕ್ಕೆ ಬಿಡುಗಡೆ ಆಗಲಿದೆ ಎಂದು ಚಿತ್ರ ತಂಡ ಅನೌನ್ಸ್‌ಮೆಂಟ್‌ ಮಾಡಿದೆ.

Advertisement

ಧ್ರುವ ಸರ್ಜಾ ಅಭಿನಯದ 5ನೇ ಚಿತ್ರ ಮಾರ್ಟಿನ್. ಎ.ಪಿ.ಅರ್ಜುನ್ ನಿರ್ದೇಶನದ ಮಾರ್ಟಿನ್ 5 ಭಾಷೆಯಲ್ಲಿ ರಿಲೀಸ್ ಆಗಲಿದೆ. ಆ ಮೂಲಕ 2024 ರ ಹೈವೋಲ್ಟೇಜ್ ಸಿನಿಮಾ ಇದಾಗಲಿದೆ.

ಪೊಗರು ಸಿನಿಮಾ ಬಳಿಕ 3 ವರ್ಷಗಳ ನಂತರ ಬೆಳ್ಳಿತೆರೆ ಮೇಲೆ ಧ್ರುವ ಸರ್ಜಾ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ.

Advertisement
Next Article