ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಕ್ರಮ ಜೂಜು ದಂಧೆ ನಡೆಸುತ್ತಿದ್ದ ಕ್ಲಬ್ ಮೇಲೆ ದಾಳಿ : ಆರೋಪಿಗಳ ಬಂಧನ

08:46 AM Dec 12, 2023 IST | Bcsuddi
Advertisement

ಬೆಂಗಳೂರು: ಅಕ್ರಮ ಜೂಜು ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ಡಿ, 11 ರಂದು ಬೆಂಗಳೂರು ಹಲಸೂರು ರಸ್ತೆಯಲ್ಲಿರುವ ವೈಎಂಐಎ ಕ್ಲಬ್ ನಲ್ಲಿ ನಡೆದಿದಿದ್ದು, ದಾಳಿ ನಡೆಸಿ ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಜೂಜು ದಂಧೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಸಿಗುತ್ತಿದ್ದಂತೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರು ಅನೇಕ ಆರೋಪಿಗಳ ಸಹಿತ ಜೂಜಿಗೆ ಸಂಬಂಧ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನು ಈ ಕುರಿತು ಭಾರತೀನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Next Article