For the best experience, open
https://m.bcsuddi.com
on your mobile browser.
Advertisement

ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

08:01 AM Jan 27, 2024 IST | Bcsuddi
ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ
Advertisement

ಚಿತ್ರದುರ್ಗ: ಭಾರತೀಯ ವಾಯು ಪಡೆಯಿಂದ ಅಗ್ನಿಪಥ್ ಯೋಜನೆಯಡಿ ವಾಯುಸೇವೆಯ ಅಗ್ನಿವೀರ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

10+2 ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ, 02 ಜನವರಿ 2004 ಮತ್ತು 02 ಜುಲೈ 2007ರ ಒಳಗೆ ಜನಿಸಿರುವ, 21 ವರ್ಷ ವಯೋಮಿತಿ ಒಳಗಿರುವ ಅವಿವಾಹಿತ ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಆನ್ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 06 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾಚ್ 17 ರಂದು ಆನ್‍ಲೈನ್ ಮೂಲಕವೇ ಪರೀಕ್ಷೆ ನಡೆಯಲಿದೆ.

Advertisement

ಹೆಚ್ಚಿನ ಮಾಹಿತಿಗಾಗಿ http://careerindianairforce.cdac.inಮತ್ತು  http://agnipathvayu.cdac.in,    ದೂರವಾಣಿ ಸಂಖ್ಯೆ 9945587060,7022459064 ಸಂಪರ್ಕಿಸಬಹುದ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement