For the best experience, open
https://m.bcsuddi.com
on your mobile browser.
Advertisement

ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಅಂದರ್ ಆದ ಯುವಕ.!

11:19 AM May 26, 2024 IST | Bcsuddi
ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಅಂದರ್ ಆದ ಯುವಕ
Advertisement

ಬೆಂಗಳೂರು: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಯುವಕನೊಬ್ಬನನ್ನು ಹಿಡಿದು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

ಬಾಲಕಿಯೊಂದಿಗೆ ಯುವಕ ಅನುಚಿತವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕನನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು, ಆತನ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

Advertisement

Tags :
Author Image

Advertisement