ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ಅಂದರ್ ಆದ ಯುವಕ.!

11:19 AM May 26, 2024 IST | Bcsuddi
Advertisement

ಬೆಂಗಳೂರು: ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಯುವಕನೊಬ್ಬನನ್ನು ಹಿಡಿದು ಸ್ಥಳೀಯರು ಥಳಿಸಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.

Advertisement

ಬಾಲಕಿಯೊಂದಿಗೆ ಯುವಕ ಅನುಚಿತವಾಗಿ ವರ್ತಿಸುತ್ತಿದ್ದ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಯುವಕನನ್ನು ಬಂಧಿಸಿರುವ ಬ್ಯಾಡರಹಳ್ಳಿ ಪೊಲೀಸರು, ಆತನ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

Tags :
Bangalore NewsCrime NewsKannada Newsಅಪರಾಧ ಸುದ್ದಿಕನ್ನಡ ನ್ಯೂಸ್ಕ್ರೈಂ ನ್ಯೂಸ್ಬೆಂಗಳೂರು ಸುದ್ದಿ
Advertisement
Next Article