ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಅಭಿನಂದನೆಗಳು ನರೇಂದ್ರ ಮೋದಿ - ಶುಭಾಶಯ ತಿಳಿಸಿದ ಇಟಲಿ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ

11:37 AM Jun 05, 2024 IST | Bcsuddi
Advertisement

ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಭಾರತೀಯ ಜನತಾ ಪಾರ್ಟಿ 241 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೆ ಗದ್ದುಗೆ ಏರಲು ಸಿದ್ಧವಾಗಿದೆ.

Advertisement

ಪ್ರಧಾನಿ ನರೇಂದ್ರ ಮೋದಿಯವರು 3ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಮೋದಿ ಜಯಗಳಿಸಿರುವ ಸಂಗತಿ ಕೇಳಿ ಇಟಲಿ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ಅಭಿನಂದನೆ ಸಲ್ಲಿಸಿದ್ದಾರೆ. ಜಾರ್ಜಿಯಾ ಮೆಲೋನಿಯವರು ಟ್ವೀಟ್​ ಮಾಡಿದ್ದಾರೆ. ಹೊಸ ಚುನಾವಣಾ ವಿಜಯಕ್ಕಾಗಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಮತ್ತು ಉತ್ತಮ ಕೆಲಸಕ್ಕಾಗಿ ನನ್ನ ಆತ್ಮೀಯ ಶುಭಾಶಯಗಳು.

ನಾವು ಇಟಲಿ ಮತ್ತು ಭಾರತವನ್ನು ಒಂದುಗೂಡಿಸುವ ಸ್ನೇಹವನ್ನು ಬಲಪಡಿಸಲು ಮತ್ತು ವಿವಿಧ ವಿಷಯಗಳಲ್ಲಿ ಸಹಕಾರವನ್ನು ಕ್ರೋಢೀಕರಿಸಲು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಖಚಿತವಾಗಿದೆ. ನಮ್ಮ ರಾಷ್ಟ್ರ ಮತ್ತು ನಮ್ಮ ಜನರ ಯೋಗಕ್ಷೇಮಕ್ಕಾಗಿ ಶ್ರಮಿಸೋಣ ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

Advertisement
Next Article