For the best experience, open
https://m.bcsuddi.com
on your mobile browser.
Advertisement

ಅರುಣಾಚಲ CM ಆಗಿ ಪೆಮಾ ಖಂಡು ಪ್ರಮಾಣ ವಚನ

11:35 AM Jun 13, 2024 IST | Bcsuddi
ಅರುಣಾಚಲ cm ಆಗಿ ಪೆಮಾ ಖಂಡು ಪ್ರಮಾಣ ವಚನ
Advertisement

ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಅವರು ಸತತ ಮೂರನೇ ಬಾರಿಗೆ ಇದೀಗ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೇಂದ್ರ ಸಚಿವ ಅಮಿತ್‌ ಶಾ, ಸಚಿವರಾದ ಜಿಪಿ ನಡ್ಡಾ, ಕಿರಣ್‌ ರಿಜಿಜು, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹಾಗೂ ಇತರೆ ಬಿಜೆಪಿ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದಾರೆ.

60 ಸದಸ್ಯ ಬಲವನ್ನು ಹೊಂದಿರುವ ಅರುಣಾಚಲ ರಾಜ್ಯದ ಅಸೆಂಬ್ಲಿಯಲ್ಲಿ ಬಿಜೆಪಿ ಸ್ಥಾನಗಳ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೇರಿದೆ.

Advertisement

Author Image

Advertisement