For the best experience, open
https://m.bcsuddi.com
on your mobile browser.
Advertisement

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!

07:45 AM Nov 06, 2023 IST | Bcsuddi
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
Advertisement

ಬೆಂಗಳೂರು : 2023-24ನೇ ಸಾಲಿನಲ್ಲಿ ಐಐಟಿ, ಐಐಎಂ, ಐಐಎಸ್‍ಸಿಎಸ್ ಗಳಂತಹ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆ ದಿನ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಧನ ಯೋಜನೆಯ ಪ್ರಯೋಜನೆ ಪಡೆಯಬಹುದು.

Advertisement

ವೆಬ್‍ಸೈಟ್ https://gokdom.karnataka.gov.in ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags :
Author Image

Advertisement