ಆಗ್ನೇಯ ಮಧ್ಯ ರೈಲ್ವೆಯಲ್ಲಿ 733 ಹುದ್ದೆಗಳಿಗೆ ಅರ್ಜಿ ಆಹ್ವಾನ
10:53 AM Apr 04, 2024 IST | Bcsuddi
Advertisement
ಆಗ್ನೇಯ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ NATS ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅನುಗುಣವಾಗಿ ಎಸ್ಎಸ್ಎಲ್ಸಿ, ಐಟಿಐ ಮುಗಿದಿರಬೇಕು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು.
Advertisement
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನ ಏಪ್ರಿಲ್ 12. ಈ ಹೆಚ್ಚಿನ ಮಾಹಿತಿಗಾಗಿ: https://portal-mhrdnats.gov.in/boat/login/user_ login action ಭೇಟಿ ನೀಡಿ.