ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಆಲಿಯಾಭಟ್ ಡೀಫ್ ಫೇಕ್ ವಿಡಿಯೋ ವೈರಲ್

01:42 PM Nov 27, 2023 IST | Bcsuddi
Advertisement

ಮುಂಬೈ: ಸೆಲೆಬ್ರೆಟಿಗಳನ್ನು ಡೀಫ್ ಫೇಕ್ ತಂತ್ರಜ್ಞಾನ ಬಿಡದೆ ಕಾಡುತ್ತಿದ್ದು, ಕೇಂದ್ರ ಸರಕಾರದ ಎಚ್ಚರಿಕೆಯ ನಡುವೆಯೂ ಮತ್ತೆ ಮತ್ತೆ ಸಿನಿಮಾ ನಟಿಯರ ಡೀಫ್ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

Advertisement

ಇತ್ತೀಚೆಹೆ ರಶ್ಮಿಕಾ ಮಂದಣ್ಣ ಅವರ ಡೀಫ್ ಫೇಕ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಅದರ ನಡುವೆ ಕತ್ರಿಕೈಫ್ ಸೇರಿದಂತೆ ಹಲವು ನಟಿಯರ ನಕಲಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು, ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಅವರ ಡೀಫ್ ಫೇಕ್ ವಿಡಿಯೋ ವೈರಲ್ ಆಗಿದೆ, ಅದರಲ್ಲಿ ಆಲಿಯಾ ಭಟ್ ಅವರನ್ನು ಹೋಲುವ ಹುಡುಗಿಯೊಬ್ಬಳು ಕಾಣಿಸಿಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನೀಲಿ ಹೂವಿನ ಕೋ-ಆರ್ಡ್ ಸೆಟ್‌ನಲ್ಲಿ ಧರಿಸಿರುವ ಹುಡುಗಿ ಮತ್ತು ಕ್ಯಾಮೆರಾಗೆ ಅಶ್ಲೀಲ ಸನ್ನೆಗಳನ್ನು ಮಾಡುತ್ತಿರುವುದನ್ನು ವೀಡಿಯೊ ತೋರಿಸುತ್ತದೆ.
ಇನ್ನು ಡೀಫ್ ಫೇಕ್ ವಿಡಿಯೋ ತಡೆಗೆ ಹೊಸ ಕಾನೂನನ್ನು ತರಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.

Advertisement
Next Article