For the best experience, open
https://m.bcsuddi.com
on your mobile browser.
Advertisement

ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ: ನಿರ್ಮಲಾ ಸೀತಾರಾಮನ್

12:29 PM Feb 01, 2024 IST | Bcsuddi
ಆಶಾ  ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ವಿಸ್ತರಣೆ  ನಿರ್ಮಲಾ ಸೀತಾರಾಮನ್
Advertisement

ನವದೆಹಲಿ: ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್ ಅಥವಾ ಎಬಿಎಚ್‌ಎ ಯೋಜನೆಯಡಿ ನೀಡಲಾಗುವ ಆರೋಗ್ಯ ಸೇವೆಗಳನ್ನು ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಮಧ್ಯಂತರ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

Author Image

Advertisement