ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂಡೋನೇಷ್ಯಾದಲ್ಲಿ 6.9 ತೀವ್ರತೆಯ ಭೂಕಂಪ!

04:27 PM Nov 08, 2023 IST | Bcsuddi
Advertisement

 

Advertisement

ಇಂಡೋನೇಷ್ಯಾ: ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆ ದಾಖಲಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರದ ತಿಳಿಸಿದೆ.

ಬಂಡಾ ಸಮುದ್ರದಲ್ಲಿ ಭೂಕಂಪ ಸಂಭವಿಸಿದ್ದು, ಇದು ಸೌಮ್ಹಾಕಿ ನಗರವನ್ನು ಬಲವಾದ ಕಂಪನಗಳೊಂದಿಗೆ ಬೆಚ್ಚಿಬೀಳಿಸಿದೆ.

ಈ ಭೂಕಂಪದಿಂದ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಗಳಿದ್ದು, ಇನ್ನೂ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಸುನಾಮಿ ಎಚ್ಚರಿಕೆಯೂ ನೀಡಲಾಗಿದೆ. ಇತ್ತ, ಪಶ್ಚಿಮ ಬಂಗಾಳದ ಅಲಿಪುರ್‌ದಾರ್‌ನಲ್ಲಿಯೂ 3.6 ತೀವ್ರತೆಯ ಭೂಕಂಪ ಸಂಭವಿಸಿದೆ.

Tags :
ಇಂಡೋನೇಷ್ಯಾದಲ್ಲಿ 6.9 ತೀವ್ರತೆಯ ಭೂಕಂಪ!
Advertisement
Next Article