ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ.!

07:39 AM Jun 25, 2024 IST | Bcsuddi
Advertisement

 

Advertisement

ಬೆಂಗಳೂರು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದಲ್ಲಿ ಮಾನ್ಸೂನ್ ಮಳೆ ಸುರಿಯಲು ಸಜ್ಜಾಗಿದೆ. ಈ ವಾರ ಇಡೀ ದೇಶಧಲ್ಲಿ ಉತ್ತಮ ಮಳೆಯಾಗಲಿದೆ ಎಂದು ವರದಿಯಾಗಿದೆ. ಅಲ್ಲದೆ, ಐಎಂಡಿ ಅಂದರೆ ಭಾರತೀಯ ಹವಾಮಾನ ಇಲಾಖೆ ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.

Tags :
ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆ.!
Advertisement
Next Article