ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ ಬಿಯರ್ ದುಬಾರಿ.! ಬಿಯರ್ ಪ್ರಿಯರ ಜೇಬಿಗೆ ಕತ್ತರಿ.!

08:07 AM Feb 01, 2024 IST | Bcsuddi
Advertisement

 

Advertisement

ಬೆಂಗಳೂರು: ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ 185 ರಿಂದ 195ಕ್ಕೆ ಹೆಚ್ಚಳ ಮಾಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ ಬಿಯರ್ ದರ ಹೆಚ್ಚಳವಾಗಲಿದೆಯಂತೆ.!

ಅಬಕಾರಿ ಇಲಾಖೆ ಮೊದಲಿಗೆ ಸುಂಕ ಹೆಚ್ಚಳ ಕುರಿತಂತೆ ಕರಡನ್ನು ಪ್ರಕಟಿಸಿತ್ತು. ಬಳಿಕ ಸಲ್ಲಿಕೆಯಾದ ಆಕ್ಷೇಪಣೆ ಪರಿಗಣಿಸಿ ಇದೀಗ ಸುಂಕ ಏರಿಕೆಯ ಕುರಿತು ಬುಧವಾರ ಅಂತಿಮ ಆದೇಶ ಹೊರಡಿಸಿದೆ. ಅದರಂತೆ ಬಿಯರ್ ದರ ಹೆಚ್ಚಳವಾಗಲಿದೆ.

ಅಬಕಾರಿ ಇಲಾಖೆ ಮೊದಲಿಗೆ ಸುಂಕ ಹೆಚ್ಚಳ ಕುರಿತಂತೆ ಕರಡನ್ನು ಪ್ರಕಟಿಸಿತ್ತು. ಬಳಿಕ ಸಲ್ಲಿಕೆಯಾದ ಆಕ್ಷೇಪಣೆ ಪರಿಗಣಿಸಿ ಇದೀಗ ಸುಂಕ ಏರಿಕೆಯ ಕುರಿತು ಬುಧವಾರ ಅಂತಿಮ ಆದೇಶ ಹೊರಡಿಸಿದೆ. ಅದರಂತೆ ಬಿಯರ್ ದರ ಹೆಚ್ಚಳವಾಗಲಿದೆ. ರಾಜ್ಯದಲ್ಲಿ ಬಿಯರ್ ದರ ಹೆಚ್ಚಳವಾಗುತ್ತಿರುವುದು ಕಳೆದ ಏಳು ತಿಂಗಳಲ್ಲಿಇದು ಮೂರನೇ ಬಾರಿ.!

Tags :
ಇಂದಿನಿಂದ ಬಿಯರ್ ದುಬಾರಿ.! ಬಿಯರ್ ಪ್ರಿಯರ ಜೇಬಿಗೆ ಕತ್ತರಿ.!
Advertisement
Next Article