ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ 10 ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ.!

07:42 AM Jun 06, 2024 IST | Bcsuddi
Advertisement

 

Advertisement

ಬೆಂಗಳೂರು: ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.

Tags :
ಮಳೆ
Advertisement
Next Article