ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ ಪ್ರಧಾನಿ ಮೋದಿ

11:46 AM Jan 12, 2024 IST | Bcsuddi
Advertisement

ನವದೆಹಲಿ: ಜನವರಿ 22ರಂದು ಆಯೋಧ್ಯಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ.

Advertisement

ಈ ಕುರಿತು ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ಹಂಚಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ.ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರದ ಸಮಾರಂಭದಲ್ಲಿ, ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ತಿಳಿಸಿದರು.

ನಾನು 11 ದಿನ ವಿಶೇಷ ವ್ರತ ಆರಂಭಿಸುತ್ತೇನೆ. ಪ್ರಭು ಶ್ರೀರಾಮನು ಕಾಲ ಕಳೆದ ಪಂಚವಟಿಯ ನಾಸಿಕ್‌ ಧಾಮದಿಂದ ನಾನು ವ್ರತ ಆರಂಭಿಸುತ್ತೇನೆ. ಸ್ವಾಮಿ ವಿವೇಕಾನಂದರ ಜಯಂತಿಯಾದ ಇಂದು ನಾನು ವ್ರತ ಆರಂಭಿಸುತ್ತಿರುವುದು ಪ್ರಮುಖ ಸಂಗತಿಯಾಗಿದೆ ಎಂದು ತಿಳಿಸಿದರು.

Advertisement
Next Article