ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

10:32 AM Jul 16, 2024 IST | Bcsuddi
Advertisement

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದು, 3 ಗಂಟೆ ನಂತರ ಅಧಿಕೃತ ವೆಬ್​ಸೈಟ್​ನಲ್ಲಿ https://karresults.nic.in ನಲ್ಲಿ ಪರೀಕ್ಷಾ ಮಂಡಳಿ ಫಲಿತಾಂಶವನ್ನು ಪ್ರಕಟಿಸಲಿದೆ. ಜೂನ್ 24 ರಿಂದ ಜುಲೈ 5 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆದಿತ್ತು. ರಾಜ್ಯದ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದ ಈ ಪರೀಕ್ಷೆ ಬರೆಯಲು 44,358 ಬಾಲಕರು, 31,637 ಬಾಲಕಿಯರು ಸೇರಿದಂತೆ ಒಟ್ಟು 75,995 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಮೂರು ಬಾರಿ ಪೂರಕ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿದೆ.

Advertisement

Advertisement
Next Article