ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ನಟ ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು ಸಾಧ್ಯತೆ

03:04 PM Jun 13, 2024 IST | Bcsuddi
Advertisement

ಸ್ಯಾಂಡಲ್‌ವುಡ್‌ನಲ್ಲಿ ಒಬ್ಬರ ಬಳಿಕ ಒಬ್ಬರ ವಿಚ್ಛೇದನ ಪ್ರಕರಣ ಚರ್ಚೆಗೆ ಗ್ರಾಸವಾಗುತ್ತಿದೆ. ಚಂದನ್‌ ಶೆಟ್ಟಿ & ನಿವೇದಿತಾ ಗೌಡ ಕಳೆದ ವಾರವಷ್ಟೇ ತಮ್ಮ ವಿಚ್ಛೇದನವನ್ನು ಘೋಷಿಸಿಕೊಂಡಿದ್ದರು.

Advertisement

ಆ ಬಳಿಕ ಯುವ ಹಾಗೂ ಶ್ರೀದೇವಿ ಸಂಸಾರದಲ್ಲಿ ಬಿರುಕು ಮೂಡಿದ್ದು, ಡಿವೋರ್ಸ್‌ ಹಂತ ತಲುಪಿದೆ. ಹೀಗಿರುವಾಗ, ನಟ ದುನಿಯಾ ವಿಜಯ್‌ ಹಾಗೂ ನಾಗರತ್ನ ದಂಪತಿ ವಿಚ್ಛೇದನ ಪ್ರಕರಣ ಈಗ ತಾರ್ಕಿಕ ಅಂತ್ಯ ಕಾಣುವ ಹಂತ ತಲುಪಿದೆ.

ಇಂದು ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. 2018ರಲ್ಲಿ ವಿಜಯ್‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು.

Advertisement
Next Article