ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ.!

07:32 AM Sep 16, 2024 IST | BC Suddi
Advertisement

ಹುಬ್ಬಳ್ಳಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ಅಹಮದಾಬಾದ್ ನಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಲಿದ್ದಾರೆ. ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ವಾರಕ್ಕೆ 3 ದಿನ ಸಂಚಾರ ನಡೆಸಲಿದೆ.

Advertisement

ಇದು ಕರ್ನಾಟಕದ ಪಾಲಿನ 9ನೇ ವಂದೇ ಭಾರತ್ ರೈಲು ಆಗಿದ್ದು,  ಪ್ರತಿ ಬುಧವಾರ, ಶುಕ್ರವಾರ ಮತ್ತು ಭಾನುವಾರ ಎಸ್ ಎಸ್ ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಿಗ್ಗೆ 5 ಗಂಟೆಗೆ ಹೊರಟು 5.15ಕ್ಕೆ ಧಾರವಾಡ, 6.55ಕ್ಕೆ ಬೆಳಗಾವಿ, 9.15ಕ್ಕೆ ಮೀರಜ್, 9.30ಕ್ಕೆ ಸಾಂಗ್ಲಿ, 10.35ಕ್ಕೆ ಸತಾರಾ ಹಾಗೂ 1.30ಕ್ಕೆ ಪುಣೆಯನ್ನು ತಲುಪಲಿದೆ.

Tags :
ಇಂದು ಪುಣೆ-ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ.!
Advertisement
Next Article