ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ಪ್ರಥಮ ಪಿಯು ಬೋರ್ಡ್‌ ಪರೀಕ್ಷೆ ಫಲಿತಾಂಶ

10:26 AM Mar 30, 2024 IST | Bcsuddi
Advertisement

ಬೆಂಗಳೂರು: ಪ್ರಥಮ ಪಿಯು ಬೋರ್ಡ್‌ ಪರೀಕ್ಷೆಯ ಫಲಿತಾಂಶ ಇಂದು (ಮಾರ್ಚ್ 30) ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾರ್ಚ್‌ 30, 2024 ರಂದು ಕಾಲೇಜು ಆಡಳಿತ ಮಂಡಳಿಗಳು ತಮ್ಮ ಕಾಲೇಜುಗಳ ಸೂಚನಾ ಫಲಕದಲ್ಲಿ ಫಲಿತಾಂಶ ಬಿಡುಗಡೆ ಮಾಡಲು ನಿರ್ದೇಶನ ನೀಡಿದೆ. ಹೀಗಾಗಿ ಇಂದು ವಿದ್ಯಾರ್ಥಿಗಳು ತಮ್ಮ ತಮ್ಮ ಕಾಲೇಜಿನ ಸೂಚನಾ ಫಲಕದಲ್ಲಿ ರಿಸಲ್ಟ್‌ ಚೆಕ್‌ ಮಾಡಿಕೊಳ್ಳಬಹುದು.

Advertisement

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಸಕ್ತ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಪೂರಕ ಪರೀಕ್ಷೆಯನ್ನು ನಡೆಸಲು ದಿನಾಂಕಗಳನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಯನ್ನು ಮೇ 20 ರಿಂದ 31 ರವರೆಗೆ ನಡೆಸಲು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರಿಸಲ್ಟ್‌ ಅನ್ನು ಜೂನ್ 06, 2024 ಪ್ರಕಟಿಸಲಾಗುತ್ತದೆ.

Advertisement
Next Article