For the best experience, open
https://m.bcsuddi.com
on your mobile browser.
Advertisement

ಇಂದು ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರೀ ಮಳೆ.!

07:29 AM May 13, 2024 IST | Bcsuddi
ಇಂದು ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರೀ ಮಳೆ
Advertisement

ಬೆಂಗಳೂರು : ರಾಜ್ಯದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 24 ಗಂಟೆಯಲ್ಲಿ ಕರಾವಳಿಯ ಜಿಲ್ಲೆಗಳು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

Advertisement

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗುವ ಸಾದ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Tags :
Author Image

Advertisement