ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ರಾಜ್ಯಾದ್ಯಂತ ಮಳೆಯ ಆರ್ಭಟ.!

07:40 AM Jul 04, 2024 IST | Bcsuddi
Advertisement

 

Advertisement

ಬೆಂಗಳೂರು : ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇಂದು ಮಳೆಯ ಆರ್ಭಟ ಮುಂದುವರೆಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದಿನಿಂದ ನಾಲ್ಕೈದು ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

Tags :
ಇಂದು ರಾಜ್ಯಾದ್ಯಂತ ಮಳೆಯ ಆರ್ಭಟ.!
Advertisement
Next Article