ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ರಾಜ್ಯಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ.!

07:23 AM Nov 11, 2023 IST | Bcsuddi
Advertisement

 

Advertisement

ಬೆಂಗಳೂರು : ರಾಜ್ಯಾದ್ಯಂತ ಇಂದು ಕೂಡ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ವರುಣ ಧರೆಗೆ ಇಳಿಯಲಿದ್ದಾನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags :
ಇಂದು ರಾಜ್ಯಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ.!
Advertisement
Next Article