ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದು ರಾತ್ರಿ ರೆಮಲ್ ಚಂಡಮಾರುತ : ವಿಮಾನ ಹಾರಟ ಸ್ಥಗಿತ.!

05:11 PM May 26, 2024 IST | Bcsuddi
Advertisement

ನವದೆಹಲಿ : ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳದ ಕರಾವಳಿಗೆ ಒಂದು ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಕೊಲ್ಕತ್ತಾ ಏರ್ಪೋರ್ಟ್ ನಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

Advertisement

ಹೌದು ಇಂದು ರಾತ್ರಿ ರೆಮಲ್ ಚಂಡಮಾರುತ ನೆಲಕ್ಕೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 9:00 ವರೆಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ ಮುನ್ನೆಚ್ಚರಿಕೆ ಕ್ರಮವಾಗಿ ಕೊಲ್ಕತ್ತದಲ್ಲಿ ರೈಲು ಸೇವೆ ಸಹ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Tags :
ಚಂಡಮಾರುತ
Advertisement
Next Article