ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಂದೇ ನಿಮ್ಮ ಖಾತೆಗೆ ಹಣ 2000 ರೂ.

05:28 PM Jun 18, 2024 IST | Bcsuddi
Advertisement

ಕೇಂದ್ರ ಸರ್ಕಾರ ಇಂದು ಪಿಎಂ ಕಿಸಾನ್‌ ಯೋಜನೆಯ 17ನೇ ಕಂತಿನ ಹಣವನ್ನು ರೈತರ ಖಾತೆಗೆ ಜಮಾ ಮಾಡಲಿದೆ. ಪ್ರಧಾನಿ ಮೋದಿ ಅವರು ಯುಪಿ ಪ್ರವಾಸದ ವೇಳೆ 9.26 ಕೋಟಿ ರೈತರ ಖಾತೆಗಳಿಗೆ ತಲಾ 2000 ರೂ.ನಂತೆ ಸುಮಾರು ₹20 ಸಾವಿರ ಕೋಟಿ ಹಣ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ.

Advertisement

ಈ ಯೋಜನೆಯಡಿಯಲ್ಲಿ ರೈತರಿಗೆ ಕೇಂದ್ರವು 3 ಕಂತುಗಳಲ್ಲಿ ಧನ ಸಹಾಯ ನೀಡುತ್ತಿದೆ. ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ದಿನವೇ ಮೋದಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ್ದರು.

Advertisement
Next Article