ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇನ್ನು ಗಂಧದ ಮರ ಕಡಿದರೆ 5 ವರ್ಷ ಜೈಲು

12:10 PM Jul 18, 2024 IST | Bcsuddi
Advertisement

ಇನ್ನು ಮುಂದೆ ಗಂಧದ ಮರ ಕಡಿದು ಕಳವಿಗೆ ಯತ್ನಿಸಿದರೆ, 1 ಲಕ್ಷ ದಂಡ ಹಾಗೂ 5 ವರ್ಷ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ಕಾಯಂಗೊಳಿಸಿದೆ.

Advertisement

ಪ್ರಕರಣದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣನವರ್‌ ಅವರ ನ್ಯಾಯಪೀಠ ಈ ಮಹತ್ವದ ತೀರ್ಪನ್ನುನೀಡಿದೆ.
ಈ ಮೊದಲು ಸೆಕ್ಷನ್‌ 87 ಅಡಿಯಲ್ಲಿ ಕೇವಲ ಐದು ವರ್ಷ ಜೈಲು ವಿಧಿಸಿದ್ದರೂ ಯಾವುದೇ ದಂಡ ವಿಧಿಸಿರಲಿಲ್ಲ ಎಂದು ಅಭಿಪ್ರಾಯಪಟ್ಟಿತು.

ಇದರಿಂದ ಕಡಿಮೆ ದಂಡ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಕ್ರಮ ಒಪ್ಪಲಾಗದು ಎಂದು ತಿಳಿಸಿದ ಹೈಕೋರ್ಟ್‌.

Advertisement
Next Article