For the best experience, open
https://m.bcsuddi.com
on your mobile browser.
Advertisement

ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ. ವರ್ಗಾವಣೆ ಮಾಡ್ಬಹುದು..! ಹಣ ವರ್ಗಾವಣೆಯ ಮಿತಿ ಏರಿಸಿದ ರಿಸರ್ವ್ ಬ್ಯಾಂಕ್

12:39 PM Aug 08, 2024 IST | BC Suddi
ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ  ವರ್ಗಾವಣೆ ಮಾಡ್ಬಹುದು    ಹಣ ವರ್ಗಾವಣೆಯ ಮಿತಿ ಏರಿಸಿದ ರಿಸರ್ವ್ ಬ್ಯಾಂಕ್
Advertisement

ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು. ಈಗ ಈ ಮಿತಿಯನ್ನು 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ.

ಇನ್ನು ಮುಂದೆ ಯುಪಿಐ (UPI) ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು.
ಭಾರತೀಯ ರಿಸರ್ವ್‌ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.

Advertisement
Author Image

Advertisement