ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಇಸ್ರೋ ಸಂಸ್ಥೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

07:25 AM Feb 29, 2024 IST | Bcsuddi
Advertisement

 

Advertisement

ಬೆಂಗಳೂರು: ಬೆಂಗಳೂರು ಇಸ್ರೋ ಸಂಸ್ಥೆಯ ಯು.ಆರ್.ರಾವ್ ಸ್ಯಾಟ್‍ಲೈಟ್ ಅವರು ವಿವಿಧ ಹುದ್ದೆಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 1 ಅರ್ಜಿ ಸಲ್ಲಿಸಲು ಕೊನೆಯ ದಿನ.

ಅರ್ಹ ಅಭ್ಯರ್ಥಿಗಳು ನಿಗಧಿ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ www.isro.gov.in ಅಥವಾ www.ursc.gov.in     ಅಥವಾ www.istrac.gov.in  ಜಾಲತಾಣವನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Tags :
ಇಸ್ರೋ ಸಂಸ್ಥೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!
Advertisement
Next Article