For the best experience, open
https://m.bcsuddi.com
on your mobile browser.
Advertisement

ಈ ಕಾರಣಕ್ಕೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್.!

08:01 AM Aug 31, 2024 IST | BC Suddi
ಈ ಕಾರಣಕ್ಕೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್
Advertisement

ಬಳ್ಳಾರಿ: ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದ್ದು, ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲವಂತೆ

ಏಕೆಂದರೆ ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Advertisement

ನಟ ದರ್ಶನ್ ಬಳ್ಳಾರಿ ಜೈಲಿನಲ್ಲಿ ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ. ನಿನ್ನೆ ಶುಕ್ರವಾರ ಆಗಿದ್ದರಿಂದ ದರ್ಶನ್ ಗೆ ಮಟನ್ ಊಟ ನೀಡಲಾಗಿದೆ.!

Tags :
Author Image

Advertisement