For the best experience, open
https://m.bcsuddi.com
on your mobile browser.
Advertisement

ಈ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ,.!

07:45 AM Apr 27, 2024 IST | Bcsuddi
ಈ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಭಾರೀ ಮಳೆ
Advertisement

ಬೆಂಗಳೂರು: ಜನರಿಗೆ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಹವಾಮಾನ ಇಲಾಖೆಯು ಬೆಂಗಳೂರು ಸೇರಿದಂತೆ ರಾಜ್ಯದ 11ಕ್ಕೂ ಹೆಚ್ಚು ಚಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.

Advertisement

ರಾಜ್ಯದ ಬೀದರ್, ಕೊಪ್ಪಳ, ಯಾದಗಿರಿ, ಬಳ್ಳಾರಿ, ಗದಗ, ಬಾಗಲಕೋಟೆ, ಕಲಬುರ್ಗಿ, ದಾವಣಗೆರೆ, ಮಂಡ್ಯ, ಕೊಡಗು, ತುಮಕೂರು, ಹಾಸನ, ಮೈಸೂರು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯ ಕಾರಣ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕೊಡಗು, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆಯಾದ್ರೇ, ಇನ್ನುಳಿದ ಜಿಲ್ಲೆಗಳಲ್ಲಿ ಮುಂದಿನ 7 ದಿನ ಯಾವುದೇ ಮಳೆಯ ಮುನ್ಸೂಚನೆ ಇಲ್ಲ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Tags :
Author Image

Advertisement