ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ ಭಾಗಗಳಲ್ಲಿ ಮದ್ಯಾಹ್ನ 1 ಗಂಟೆಯಿಂದ ಕರೆಂಟ್ ಇರಲ್ಲ.!

07:23 AM Sep 21, 2024 IST | BC Suddi
Advertisement

 

Advertisement

 ದಾವಣಗೆರೆ; 66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.21 ರಂದು  ಮದ್ಯಾಹ್ನ  1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ.

ಎಫ್-13 ತ್ರಿಶೂಲ್; ಪಿ ಬಿ ರೋಡ್, ರಿಲಯನ್ಸ್ ಮಾರ್ಕೇಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ, ಎಫ್-14 ಜಯನಗರ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ,  ದುಗಾರ್ಂಬಿಕ ದೇವಸ್ಥಾನ, 60 ಅಡಿ ರಸ್ತೆ, ಎಫ್-15 ಸ್ವಿಮಿಂಗ್‍ಪೂಲ್ ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‍ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‍ಸಿ, ಎಆರ್‍ಜಿ ಕಾಲೇಜ್, ಎಫ್-17; ಮಹಾನಗರ ಪಾಲಿಕೆ.

ಹಾಗೂ ಎ.ವಿ.ಕೆ ಕಾಲೇಜ್ ರಸ್ತೆ,  ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ  ಪೆÇಲೀಸ್ ಠಾಣೆ, ಹದಡಿ ರೊಡ್, ಎಫ್-19 ಇಎಸ್‍ಐ; ಇ.ಎಸ್.ಐ  ಆಸ್ಪತ್ರೆ, ಎಫ್-18 ದುಗಾರ್ಂಬಿಕಾ  ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ.ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೇರಿ, ಕಾಯಿ ಪೇಟೆ, ಟೀಚ್ಸರ್ ಬಡಾವಣೆ, ಶಿವಾಜಿನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಹೊಂಡದ ವೃತ್ತ, ಜಾಲಿ ನಗರ, ದುಗಾರ್ಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ, ಹಳೆ ಪೇಟೆ, ಬಾರ್ ಲೇನ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Tags :
ಈ ಭಾಗಗಳಲ್ಲಿ ಮದ್ಯಾಹ್ನ 1 ಗಂಟೆಯಿಂದ ಕರೆಂಟ್ ಇರಲ್ಲ.!
Advertisement
Next Article