ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಈ 5 ಜಿಲ್ಲೆಗಳಲ್ಲಿ ನವೆಂಬರ್ 4ರಿಂದ 7ರವರೆಗೆ ಭಾರಿ ಮಳೆ.!

07:44 AM Nov 02, 2023 IST | Bcsuddi
Advertisement

 

Advertisement

ಬೆಂಗಳೂರು: ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕೊಂಚ ಏರಿಕೆಯಾಗಿದೆ. ಹಾಗೆಯೇ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯಾಗುತ್ತಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ನವೆಂಬರ್ 4 ರಿಂದ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

Tags :
ಮಳೆ
Advertisement
Next Article