For the best experience, open
https://m.bcsuddi.com
on your mobile browser.
Advertisement

ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19 ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

09:18 PM Jul 18, 2024 IST | Bcsuddi
ಉಡುಪಿ ಜಿಲ್ಲೆಯಲ್ಲಿ ನಾಳೆ  ಜುಲೈ 19   ಶಾಲೆ  ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Advertisement

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರ ರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿರುವುದಿಲ್ಲ.

Author Image

Advertisement