For the best experience, open
https://m.bcsuddi.com
on your mobile browser.
Advertisement

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಬಿ. ವೈ. ವಿಜಯೇಂದ್ರ ಭೇಟಿ..!!

10:04 AM Oct 16, 2024 IST | BC Suddi
ಉಡುಪಿ   ಶ್ರೀ ಕೃಷ್ಣ ಮಠಕ್ಕೆ ಬಿ  ವೈ  ವಿಜಯೇಂದ್ರ ಭೇಟಿ
Advertisement

ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು.

ಶಾಸಕ ಯಶ್ಪಾಲ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Advertisement
Author Image

Advertisement