ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಎಸ್‌ಎಸ್‌ಎಲ್‌ ಪಾಸಾದವರು ಜಿಟಿಟಿಸಿ ಪ್ರವೇಶಕ್ಕೆ ಅರ್ಜಿ ಹಾಕಬಹುದು.!

07:36 AM Sep 03, 2024 IST | BC Suddi
Advertisement

 

Advertisement

ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಕೇಂದ್ರದಲ್ಲಿ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್, ಡಿಪ್ಲೊಮಾ ಇನ್ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ಕೋರ್ಸ್ಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತು ಪಿಯುಸಿ ಪಾಸ್, ಫೇಲ್ ಆದ ವಿದ್ಯಾರ್ಥಿಗಳನ್ನು ನೇರ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.

ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶ ಪ್ರಕ್ರಿಯೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 10 ಪ್ರವೇಶಾತಿಗೆ ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಕುಂಚಿಗನಾಳ್ ಕಣಿವೆ ಮಾರಮ್ಮ ದೇವಸ್ಥಾನ ಹಿಂಭಾಗದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರಕ್ಕೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ: 9738465834, 9481866855, 9945646114 ಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

 

 

Tags :
ಎಸ್‌ಎಸ್‌ಎಲ್‌ ಪಾಸಾದವರು ಜಿಟಿಟಿಸಿ ಪ್ರವೇಶಕ್ಕೆ ಅರ್ಜಿ ಹಾಕಬಹುದು.!
Advertisement
Next Article