For the best experience, open
https://m.bcsuddi.com
on your mobile browser.
Advertisement

ಏ.23ರಂದು ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ..!

10:19 AM Apr 22, 2024 IST | Bcsuddi
ಏ 23ರಂದು ಈ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
Advertisement

ಏಪ್ರಿಲ್‌ 23ರ ಬೆಳಗ್ಗೆ 6 ರಿಂದ ಏ. 24 ಬೆಳಗ್ಗೆ 10 ಗಂಟೆಯವರೆಗೆ ಬೆಂಗಳೂರಿನ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ ಹಿನ್ನೆಲೆ ಮುನ್ನೆಚ್ಚರಿಕೆ ಸಲುವಾಗಿ & ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ ಆದೇಶ ಹೊಡಡಿಸಿದ್ದಾರೆ. ಏಪ್ರಿಲ್‌ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ.

Author Image

Advertisement