ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಐಬಿಪಿಎಸ್‌ ನಿಂದ 4 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ನೇಮಕಾತಿ – ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಆಗಸ್ಟ್ 28 ಕೊನೆ ದಿನ

12:41 PM Aug 25, 2023 IST | Bcsuddi
Advertisement

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2024-25 ನೇ ಸಾಲಿಗೆ ರಾಷ್ಟ್ರದ ವಿವಿಧ ಬ್ಯಾಂಕ್‌ಗಳಲ್ಲಿ ಪಿಒ, ಎಂಟಿ, ಎಸ್‌ಒ ಹುದ್ದೆಗಳ ನೇಮಕಾತಿ ಸಂಬಂಧ, 4451 ಹುದ್ದೆಗಳಿಗೆ ಪರೀಕ್ಷೆ ನಡೆಸಲು ಇತ್ತೀಚೆಗೆ ಅಧಿಸೂಚನೆ ಹೊರಡಿಸಿತ್ತು. ಸದರಿ ಪರೀಕ್ಷೆ ತೆಗೆದುಕೊಳ್ಳಲು ಆನ್‌ಲೈನ್‌ ರಿಜಿಸ್ಟ್ರೇಷನ್‌ಗೆ ಆಗಸ್ಟ್‌ 28 ಕೊನೆ ದಿನವಾಗಿದೆ.

Advertisement

ಐಬಿಪಿಎಸ್‌ ಎಸ್ಒ, ಪಿಒ / ಮಾನೇಜ್ಮೆಂಟ್‌ ಟ್ರೈನಿ ಹುದ್ದೆಗಳಿಗೆ ಮುಂದಿನ ಸೆಪ್ಟೆಂಬರ್ ಹಾಗೂ ಅಕ್ಟೋಬರ್ 2023 ಮತ್ತು ನವೆಂಬರ್ 2023 ರಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಹುದ್ದೆಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Advertisement
Next Article