ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಒಂದೇ ವಾರಕ್ಕೆ ಒಮ್ಮೆಯಾದರೂ ಪಾಲಕ್ ಸೇವಿಸಿ..!

08:54 AM Jan 16, 2024 IST | Bcsuddi
Advertisement

•ಪಾಲಕ್ ಸೊಪ್ಪು ಸೇವಿಸಿ ಮತ್ತು ಹೊಟ್ಟೆಯ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ಮತ್ತು ಅನ್ನನಾಳದ ಕ್ಯಾನ್ಸರ್ ನಿಂದ ನಿಮ್ಮನ್ನು ತಡೆಯಿರಿ.

Advertisement

• ದೃಷ್ಟಿ ದೋಷವನ್ನು ತಡೆಗಟ್ಟುವಲ್ಲಿ ಪಾಲಕ್ ಸೊಪ್ಪು ನಿಮಗೆ ನೆರವಾಗುತ್ತದೆ.

•ಪಾಲಕ್ ಸೊಪ್ಪಿನಲ್ಲಿ ಪ್ರೊಲೆಟ್ ಅಂಶವಿರುವುದರಿಂದ ಇದು ರಕ್ತದ ಒತ್ತಡವನ್ನು ನಿಯಂತ್ರಿಸುತ್ತದೆ.

• ಮೊಡವೆಗಳನ್ನು ಹೋಗಲಾಡಿಸಿ ಮುಖದಲ್ಲಿ ಬೇಗನೆ ನೆರಿಗೆ ಮೂಡದಂತೆ ಮಾಡಬೇಕೆಂದರೆ ಪಾಲಕ್ ಸೇವಿಸಿ.

• ಮೆದುಳಿನ ನರ ಕೋಶಗಳ ಅಭಿವೃದ್ಧಿಗೆ ಪೋಷಕಾಂಶಗಳು ಪಾಲಕ್ ಸೊಪ್ಪಿನಲ್ಲಿದೆ ಇದರಿಂದ ನಿಮ್ಮ ನೆನಪಿನ ಶಕ್ತಿಯನ್ನು ಕೂಡ ಹೆಚ್ಚಿಸಬಹುದು.

•ಪಾಲಕ್ ಸೊಪ್ಪು ಪ್ರತಿ ಕಪ್‌ಗೆ 250 ಮಿಲಿಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ ಮತ್ತು ಇದು ನಿಮ್ಮ ಮೂಳೆಗಳು ಮತ್ತು ಹಲ್ಲುಗಳಿಗೆ ಹೆಚ್ಚು ಅಗತ್ಯವಾಗಿರುತ್ತದೆ.
ಕ್ಯಾಲ್ಸಿಯಂ ನಿಮ್ಮ ಮೂಳೆಗಳನ್ನು ಬಲಪಡಿಸುವ ಏಜೆಂಟ್ ಮತ್ತು ನಿಮ್ಮ ಮೂಳೆಗಳನ್ನು ಆರೋಗ್ಯಕರವಾಗಿರಿಸುತ್ತದೆ.

Advertisement
Next Article