ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕತ್ತಿನ ಮೇಲೆ PIKU ಎಂದು ಟ್ಯಾಟೂ ಹಾಕಿಸಿಕೊಂಡ ಸುದೀಪ್ ಪುತ್ರಿ​ ಸಾನ್ವಿ

03:23 PM May 30, 2024 IST | Bcsuddi
Advertisement

ಸ್ಯಾಂಡಲ್​ವುಡ್​​ ನಟ ಕಿಚ್ಚ ಸುದೀಪ್​ ಅವರ ಮಗಳು ಸಾನ್ವಿ ಸುದೀಪ್ ಇದೀಗ ಟಾಟ್ಯೂವೊಂದನ್ನು ಹಾಕಿಸಿಕೊಂಡು ಟ್ರೆಂಡಿಂಗ್​ನಲ್ಲಿ ಇದ್ದಾರೆ.

Advertisement

ಹೌದು, ಕಿಚ್ಚ ಸುದೀಪ್​ ಪುತ್ರಿ ಸಾನ್ವಿ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇನ್ನೂ ಟಾಟ್ಯೂ ನೋಡಿದ ಅಭಿಮಾನಿಗಳು ಏನಿದು ಅಂತ ತಲೆ ಕೆಡಿಸಿಕೊಂಡಿದ್ದಾರೆ.

ಸಾನ್ವಿ ಸುದೀಪ್​ ಅವರು ಕತ್ತಿನಲ್ಲಿ PIKU ಅಂತ ಟಾಟ್ಯೂ ಹಾಕಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ಅವರ ತಂದೆ ಸಂಜೀವ್ ಮಂಜಪ್ಪ ಅವರು ಸಾನ್ವಿಯನ್ನು ಪ್ರೀತಿಯಿಂದ ಪೀಕು ಅಂತ ಕರೆಯುತ್ತಾರಂತೆ.

ಹೀಗಾಗಿ ಅದೇ ಹೆಸರನ್ನು ಸಾನ್ವಿ ಅವರು ತಮ್ಮ ಕತ್ತಿನ ಮೇಲೆ PIKU ಅಂತ ಟಾಟ್ಯೂ ಹಾಕಿಸಿಕೊಂಡಿದ್ದಾರಂತೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

Advertisement
Next Article