ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಯಾಗಲಿದೆ.!

07:51 AM Apr 18, 2024 IST | Bcsuddi
Advertisement

 

Advertisement

 

ಬೆಂಗಳೂರು: ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Tags :
ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆ ಯಾಗಲಿದೆ.!
Advertisement
Next Article