ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

04:13 PM Jun 19, 2024 IST | Bcsuddi
Advertisement

ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ ಒಟ್ಟು 586 ಆಫೀಸ್‌ ಅಸಿಸ್ಟೆಂಟ್‌, ಆಫೀಸರ್‌ ಹುದ್ದೆಗಳಿಗೆ ನೇಮಕಾತಿಯನ್ನು ಘೋಷಿಸಿದೆ.

Advertisement

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್‌ 27. ವಿದ್ಯಾರ್ಹತೆ: ಯಾವುದೇ ಪದವಿ ಹೊಂದಿರಬೇಕು. ವಯೋಮಿತಿ 18ರಿಂದ 30 (ವಯೋಮಿತಿ ಸಡಿಲಿಕೆ ಇದೆ).

850 ರೂ. ಅರ್ಜಿ ಶುಲ್ಕವಿದ್ದು, ಆನ್‌ಲೈನ್‌ ಮೂಲಕ ಪಾವತಿ ಮಾಡಬೇಕಾಗುತ್ತದೆ. ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ https://ibpsonline.ibps.in/rrb130amay24/ ಅನ್ನು ಕ್ಲಿಕ್‌ ಮಾಡಿ.

Advertisement
Next Article