For the best experience, open
https://m.bcsuddi.com
on your mobile browser.
Advertisement

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ದಿನಂಕ ಪ್ರಕಟ.!

07:18 AM Sep 20, 2024 IST | BC Suddi
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ದಿನಂಕ ಪ್ರಕಟ
Advertisement

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಲಾಗಿದೆ.

ಈಗಾಗಲೇ ಗ್ರಾಮಾಡಳಿತಾಧಿಕರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರು ದಿನಾಂಕ 29.09.2024 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಿ, ಅರ್ಹತಾ ಅಂಕಗಳಿಸಿದವರಿಗೆ ಮಾತ್ರ ದಿನಾಂಕ 27.10.2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಅಂತ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Advertisement

Tags :
Author Image

Advertisement