ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ.!

08:01 AM Aug 14, 2024 IST | BC Suddi
Advertisement

 

Advertisement

ಬೆಂಗಳೂರು: . ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಎಐಸಿಸಿಯ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಧ್ಯಕ್ಷರ ಅನುಮತಿಯ ಮೇರೆಗೆ ಆಂಧ್ರಪ್ರದೇಶದ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಚುಕು ನಾಚಿ ಅವರನ್ನು ನೇಮಕ ಮಾಡಲಾಗಿದೆ ಅಂತ ತಿಳಿಸಿದ್ದಾರೆ.

“ ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.”

Tags :
ಕರ್ನಾಟಕ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ.!
Advertisement
Next Article