For the best experience, open
https://m.bcsuddi.com
on your mobile browser.
Advertisement

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ: ವಾಹನ ಚಾಲಕ, ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

04:08 PM Apr 04, 2024 IST | Bcsuddi
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ  ವಾಹನ ಚಾಲಕ  ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Advertisement

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

30 ಕ್ಕೂ ಹೆಚ್ಚು ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್‌ 05 ಕೊನೆ ದಿನಾಂಕವಾಗಿದೆ. ತಿಂಗಳಿಗೆ 17,000-42,000 ರೂ.ವೇತನವಿದ್ದು, ಗರಿಷ್ಠ 35 ವರ್ಷ ಮೀರಿರಬಾರದು(ವಯೋಮಿತಿ ಸಡಿಲಕೆ ಇದೆ).

ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಜತೆಗೆ ಮೋಟಾರು ಕಾರು / ಭಾರಿ ವಾಹನಗಳ ಚಾಲನೆಯ ಅಧಿಕೃತ ಚಾಲನಾ ಪರವಾನಗಿಯನ್ನು ಹೊಂದಿರಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ https://www.kla.karnic.in /council/career.htm ಭೇಟಿ ನೀಡಿ.

Author Image

Advertisement