For the best experience, open
https://m.bcsuddi.com
on your mobile browser.
Advertisement

ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆ ಭರ್ತಿಗೆ ಆದೇಶ.!

12:35 PM Oct 13, 2024 IST | BC Suddi
ಕಲ್ಯಾಣ ಕರ್ನಾಟಕ ಭಾಗದಲ್ಲಿ 5 267 ಶಿಕ್ಷಕರ ಹುದ್ದೆ ಭರ್ತಿಗೆ ಆದೇಶ
Advertisement

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿ, ಆದೇಶ ಹೊರಡಿಸಿದೆ.

1-5ನೇ ತರಗತಿಗೆ 4,424 ಶಿಕ್ಷಕರು, 6-8ನೇ ತರಗತಿಗೆ 78 ಹಾಗೂ 380 ದೈಹಿಕ ಶಿಕ್ಷಕರು ಸೇರಿ ಒಟ್ಟು 5,267 ಹುದ್ದೆಗಳಿಗೆ ನೇಮಕ ಮಾಡಲಾಗುತ್ತಿದೆ. ನೇಮಕಾತಿ ಆದೇಶ ನೀಡುವ ಮೊದಲು ಹುದ್ದೆಗಳಿಗೆ ತಗಲುವ ಹಣಕಾಸು ವಿವರ ಅಂದಾಜಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚಿಸಿದೆ.

Advertisement

Author Image

Advertisement