ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಲಾಲ್ ಬಹುದ್ದೂರ್ ಶಾಸ್ತ್ರಿ ಮೊಮ್ಮಗ

04:17 PM Feb 14, 2024 IST | Bcsuddi
Advertisement

ನವದೆಹಲಿ: ಮಾಜಿ ಪ್ರಧಾನ ಮಂತ್ರಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಈ ಬಗ್ಗೆ ತಮ್ಮ 'ಎಕ್ಸ್' ಖಾತೆ ಮೂಲಕ ಅವರು ಸ್ಪಷ್ಟೀಕರಣ ನೀಡಿದ್ದಾರೆ. 'ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಜೀ ನಾನು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.

Advertisement
Next Article